ನಾ. ಸೋಮೇಶ್ವರ (ಬೆಂಗಳೂರು)
3:00 pm to 5:00 pm Friday, 28 August 2026
ಚಂದ್ರಶೇಖರ್ ಸಭಾಂಗಣ, ICTS
ಆಹಾರವೇ ಅಮೃತ!... ಆಹಾರವೇ ವಿಷ! ಹಾಗಾಗಿ ನಾವು ಏನನ್ನು ತಿನ್ನಬೇಕು? ಏನನ್ನು ತಿನ್ನಬಾರದು? ನಮಗೆಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಸೇವಿಸಿದರೆ, ಅದು ಅಮೃತ! ನಮಗೆ ಹಿತವಲ್ಲದ ಆಹಾರವನ್ನು ಮಿತಿಮೀರಿ ಸೇವಿಸಿದರೆ, ಅದುವೇ ನಮಗೆ ವಿಷ! ನಾವು ಬದುಕಲು ಆಹಾರವನ್ನು ಸೇವಿಸಬೇಕೇ ಹೊರತು, ಆಹಾರವನ್ನು ಸೇವಿಸಲು ಬದುಕಬಾರದು. ನಮ್ಮ ಸಮಗ್ರ ಆರೋಗ್ಯದ ಗುಟ್ಟು, ನಮ್ಮ...more









